ಬೆಂಗಳೂರು:ಕೊರೊನಾ ವೈರಸ್ ನಿಯಂತ್ರಣದ ಕುರಿತು ಚರ್ಚಿಸಲು ಇಂದುಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ಮಹತ್ತರ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಜುಲೈ 5ರಿಂದ ಭಾನುವಾರ ಲಾಕ್‌ಡೌನ್, ಕರ್ಫ್ಯೂ ಅವಧಿ ವಿಸ್ತರಣೆ ಸೇರಿದಂತೆ ಹಲವು ಕ್ರಮಗಳಿಗೆ ಸರ್ಕಾರ ಮುಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.