ADVERTISEMENT

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಪನ್ನೀರ್‌ಸೆಲ್ವಂಗೆ ಕೋವಿಡ್‌

ಪಿಟಿಐ
Published 16 ಜುಲೈ 2022, 13:12 IST
Last Updated 16 ಜುಲೈ 2022, 13:12 IST
ಪನ್ನೀರ್‌ಸೆಲ್ವಂ
ಪನ್ನೀರ್‌ಸೆಲ್ವಂ   

ಚೆನ್ನೈ: ಕೋವಿಡ್‌ ಲಕ್ಷಣಗಳು ಕಂಡುಬಂದ ಕಾರಣ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಒ.ಪನ್ನೀರ್‌ಸೆಲ್ವಂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಕೋವಿಡ್‌ನ ಸೌಮ್ಯ ಸ್ವರೂಪದ ಲಕ್ಷಣಗಳು ಕಂಡು ಬಂದಿರುವುದರಿಂದ ಅವರಿಗೆ ಐಸೋಲೇಷನ್ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT