ADVERTISEMENT

ಮಾಜಿ ಸಚಿವ ಡಿ.ಮಂಜುನಾಥ್ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2020, 16:46 IST
Last Updated 3 ಫೆಬ್ರುವರಿ 2020, 16:46 IST
   

ಬೆಂಗಳೂರು: ಜನತಾ ಪರಿವಾರದ ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಮಂಜುನಾಥ್ (92) ಸೋಮವಾರ ನಗರದ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರಿಗೆ ಪತ್ನಿ, ಮೂವರು ಗಂಡು, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಹಿರಿಯೂರು ತಾಲ್ಲೂ
ಕಿನ ಜವಗೊಂಡನ ಹಳ್ಳಿಯ ತೋಟದಲ್ಲಿ ಮಂಗಳವಾರ ಸಂಜೆ ಅಂತ್ಯಕ್ರಿಯೆ ನೆರವೇರಲಿದೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT