ADVERTISEMENT

ಲಾಕ್ ಡೌನ್ ಅವಧಿಯಲ್ಲಿ ಅಬಕಾರಿ ಇಲಾಖೆಗೆ ಶೇ 10ರಷ್ಟು ಹೆಚ್ಚು ವರಮಾನ: ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 7:05 IST
Last Updated 21 ಜೂನ್ 2021, 7:05 IST
   

ಬೆಂಗಳೂರು: ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ಅಬಕಾರಿ ಇಲಾಖೆ ಸಾಮಾನ್ಯ ದಿನಗಳಿಗಿಂತ ಶೇ 10 ರಷ್ಟು ಹೆಚ್ಚು ತೆರಿಗೆ ಸಂಗ್ರಹಿಸಿದೆ ಎಂದು ಅಬಕಾರಿ ಸಚಿವ ಕೆ.‌ ಗೋಪಾಲಯ್ಯ ತಿಳಿಸಿದರು.

ಮಹಾಲಕ್ಷ್ಮಿ ಲೇಔಟ್ ಶಾಸಕರ ಭವನದಲ್ಲಿ 18 ರಿಂದ 44 ವಯೋಮಾನದವರಿಗೆ ಹಮ್ಮಿಕೊಂಡಿರುವ ಮೂರು ದಿನಗಳ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 'ಲಾಕ್ ಡೌನ್ ವಿಧಿಸಿದ ಬಳಿಕ ಏಪ್ರಿಲ್ 1ರಿಂದ ಜೂನ್ 15 ರ ಅವಧಿಯಲ್ಲಿ ಅಬಕಾರಿ ಇಲಾಖೆಗೆ ₹ 4,500 ಕೋಟಿ ವರಮಾನ ಬಂದಿದೆ. ಸಾಮಾನ್ಯ ದಿನಗಳಿಗಿಂತ ಶೇ 10 ರಷ್ಟು ಹೆಚ್ಚು ಲಾಭ ಬಂದಂತಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT