ADVERTISEMENT

ನಕಲಿ ಫೇಸ್‌ಬುಕ್ ಖಾತೆ: ಹಾಲಪ್ಪ ದೂರು

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2019, 18:10 IST
Last Updated 5 ಫೆಬ್ರುವರಿ 2019, 18:10 IST
ಹಾಲಪ್ಪ
ಹಾಲಪ್ಪ   

ಸಾಗರ: ‘ನನ್ನ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಅದರೊಳಗೆ ಅಶ್ಲೀಲ ಸಂದೇಶ ಹಾಗೂ ಭಾವಚಿತ್ರಗಳನ್ನು ರವಾನಿಸಲಾಗುತ್ತಿದೆ. ರಾಜಕೀಯವಾಗಿ ನನ್ನನ್ನು ತೇಜೋವಧೆ ಮಾಡುವ ದುರುದ್ದೇಶದಿಂದ ಈ ರೀತಿ ಮಾಡಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿ ಶಾಸಕ ಹಾಲಪ್ಪ ಹರತಾಳು ಅವರು ಮಂಗಳವಾರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.