ADVERTISEMENT

ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2023, 21:57 IST
Last Updated 4 ಸೆಪ್ಟೆಂಬರ್ 2023, 21:57 IST
<div class="paragraphs"><p>ರಾಜ್ಯಪಾಲ ಥಾವರಚಂದ್ ಗೆಹಲೋತ್ </p></div>

ರಾಜ್ಯಪಾಲ ಥಾವರಚಂದ್ ಗೆಹಲೋತ್

   

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರ ಹೆಸರು ಹಾಗೂ ಫೋಟೊ ಬಳಸಿಕೊಂಡು ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಲಾಗಿದ್ದು ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯಪಾಲರ ಹೆಸರು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ವಿಶೇಷ ಕಾರ್ಯದರ್ಶಿ ಆಗಸ್ಟ್‌ 31ರಂದು ದೂರು ನೀಡಿದ್ದಾರೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.