ADVERTISEMENT

ಬೆಳೆ ಸಾಲ ಮನ್ನಾ ಪ್ರಮಾಣ ಪತ್ರ ಆನ್‌ಲೈನ್‌ನಲ್ಲಿ ಲಭ್ಯ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2018, 18:27 IST
Last Updated 31 ಡಿಸೆಂಬರ್ 2018, 18:27 IST

ಬೆಂಗಳೂರು: ಡಿಜಿಟಲ್‌ ಸಹಿ ಇರುವ ಬೆಳೆ ಸಾಲ ಮನ್ನಾ ಪ್ರಮಾಣ ಪತ್ರ ಆನ್‌ಲೈನ್‌ನಲ್ಲಿ ಲಭ್ಯವಿದ್ದು, ರೈತರು ತಮ್ಮ ರೇಷನ್‌ ಕಾರ್ಡ್‌ ಸಂಖ್ಯೆ ನಮೂದಿಸಿ ಪ್ರಮಾಣ ಪತ್ರ ಪಡೆದುಕೊಳ್ಳಬಹುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಈ ಪ್ರಮಾಣ ಪತ್ರದಲ್ಲಿ ಸಾಲ ಮನ್ನಾ ಆಗಿರುವ ಮೊತ್ತದ ಉಲ್ಲೇಖವನ್ನು ನೋಡಬಹುದು ಮತ್ತು ಅದರ ಪ್ರತಿ ತೆಗೆದಿಟ್ಟುಕೊಳ್ಳಬಹುದು ಎಂದೂ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT