ADVERTISEMENT

Video- ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರ ಸಾಲ: ಅಸಲು ಕಟ್ಟಿದರೆ ಬಡ್ಡಿ ಮನ್ನಾ; ಸಿಎಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಡಿಸೆಂಬರ್ 2023, 14:04 IST
Last Updated 15 ಡಿಸೆಂಬರ್ 2023, 14:04 IST

ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಅಸಲನ್ನು ಅವಧಿಯೊಳಗೆ ಪಾವತಿಸಿದರೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ನಡೆದ ಚರ್ಚೆಗೆ, ಶುಕ್ರವಾರ ಅವರು ಉತ್ತರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.