ADVERTISEMENT

ಕೊಪ್ಪಳ | ಹನುಮ ಮಾಲಾ ವಿಸರ್ಜನೆ; ಅಂಜನಾದ್ರಿ ಬೆಟ್ಟದಲ್ಲೂ ಅಪ್ಪು ನೆನಪು

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 14:44 IST
Last Updated 5 ಡಿಸೆಂಬರ್ 2022, 14:44 IST

ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಸೋಮವಾರ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಬೆಟ್ಟದ ಸುತ್ತಮುತ್ತಲಿನ ವಾತಾವರಣದಲ್ಲಿ ಭಕ್ತಾದಿಗಳು ತುಂಬಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.