ADVERTISEMENT

VIDEO: ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2021, 11:21 IST
Last Updated 6 ಮಾರ್ಚ್ 2021, 11:21 IST

ಬೆಂಗಳೂರು: ಕಲುಷಿತ ನೀರು ಮತ್ತು ಕೆಮಿಕಲ್ ನೊರೆಯಿಂದ ಸುದ್ದಿಯಾಗಿದ್ದ ಬೆಳ್ಳಂದೂರು ಕೆರೆಯಲ್ಲಿ ಮಾರ್ಚ್ 4 ರಂದು ಮತ್ತೆ ಬೆಂಕಿ ಕಾಣಿಸಿಕೊಂಡಿತ್ತು. ಸಂಜೆವರೆಗೂ ಬೆಂಕಿ ದಹದಹಿಸಿದ್ದು, ರತ್ರಿ ವೇಳೆಗೆ ಬೆಂಕಿಯಯನ್ನು ಅಗ್ನಿಶಾಮಕ ದಳ ತಹಬದಿಗೆ ತಂದಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.