ADVERTISEMENT

ಪಚ್ಚನಾಡಿಯಲ್ಲಿ ಬೆಂಕಿ ಅವಘಡ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 1:57 IST
Last Updated 5 ಏಪ್ರಿಲ್ 2021, 1:57 IST
ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಭಾನುವಾರ ರಾತ್ರಿ ಬೆಂಕಿ‌ ಅವಘಡ ಸಂಭವಿಸಿದೆ
ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಭಾನುವಾರ ರಾತ್ರಿ ಬೆಂಕಿ‌ ಅವಘಡ ಸಂಭವಿಸಿದೆ   

ಮಂಗಳೂರು: ನಗರ ಹೊರವಲಯದ ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಭಾನುವಾರದ ರಾತ್ರಿ ಬೆಂಕಿ‌ ಅವಘಡ ಸಂಭವಿಸಿದೆ.

ಇದರಿಂದ ಪಚ್ಚನಾಡಿ ಸುತ್ತಲಿನ ಪರಿಸರದಲ್ಲಿ ದಟ್ಟ ಹೊಗೆ ಕಾಣಿಸಿದ್ದು, ಸ್ಥಳೀಯರಿಗೆ ಸಮಸ್ಯೆ ಎದುರಾಗಿದೆ. ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ. ಆದರೆ, ಬೆಂಕಿಯ ಜ್ವಾಲೆ ಮತ್ತು ದಟ್ಟ ಹೊಗೆಯಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ಹಾಗೂ ಸ್ಥಳೀಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT