ಬೆಂಗಳೂರು: ಪ್ರಥಮ ಪಿಯು ವಾರ್ಷಿಕ ಪರೀಕ್ಷೆ ಫೆ.10ರಿಂದ 25ರವರೆಗೆ ನಡೆಯಲಿದೆ ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ನವೆಂಬರ್ 6ರಂದು ನೀಡಲಾದ ವೇಳಾಪಟ್ಟಿಯನ್ನುಕೆಲವು ಕಾಲೇಜುಗಳಿಗೆ ಮತ್ತೆ ರವಾನಿಸಲಾಗಿತ್ತು. ತಾಳೆ ಮಾಡಿದಾಗ ಯಾವುದೇ ಬದಲಾವಣೆ ಇಲ್ಲದಿರುವುದು ಸ್ಪಷ್ಟವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.