ಬೆಂಗಳೂರು: ವಿಧಾನ ಪರಿಷತ್ ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿದ್ದು, ಸಭಾಪತಿ ಪೀಠದಲ್ಲಿ ಸಭಾಪತಿ ಆಸೀನರಾಗುವುದಕ್ಕಿಂತ ಮೊದಲೇ ಉಪ ಸಭಾಪತಿ ಧರ್ಮೇಗೌಡ ಅವರನ್ನು ಕುಳ್ಳಿರಿಸಿ, ಕಲಾಪ ನಡೆಸಲು ಆಡಳಿತ ರೂಢ ಬಿಜೆಪಿ ಮುಂದಾಗಿದೆ.
ಈ ಸಂದರ್ಭದಲ್ಲಿ ಕಲಾಪದ ಕಾರ್ಯಸೂಚಿ ಕಿತ್ತೆಸೆದು ಘೋಷಣೆ. ಕೈ ಕೈ ಮಿಲಾವಣೆ, ಅವಾಚ್ಯ ಶಬ್ದಗಳಿಂದ ನಿಂದನೆ, ನೂಕಾಟ, ತಳ್ಳಾಟ ನಡೆಯಿತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.