‘ಬೆಂಗಳೂರಿನ ಹೊಸ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಿಸಲು ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ. ಅದರೊಂದಿಗೆ, ಇನ್ನು ಮುಂದೆ, ಮೆಟ್ರೊ ರೈಲು ಹೋಗುವ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣಕ್ಕೂ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಬೆಂಗಳೂರಿನಲ್ಲಿ ಹೇಳಿದರು. ಇದರೊಂದಿಗೆ, ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.