ADVERTISEMENT

ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಾಲಕಿಯರಿಗೂ ಸೇನಾ ತರಬೇತಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 2:35 IST
Last Updated 7 ಮಾರ್ಚ್ 2023, 2:35 IST

ಬೆಂಗಳೂರಿನ ಹೊಸೂರು ರಸ್ತೆಯ ರಿಚ್ಮಂಡ್‌ ಟೌನ್‌ನಲ್ಲಿರುವ ರಾಷ್ಟ್ರೀಯ ಮಿಲಿಟರಿ ಸ್ಕೂಲ್‌ ತನ್ನ 75 ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಇದೇ ಸಂಭ್ರಮದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಬಾಲಕಿಯರಿಗೂ ಮಿಲಿಟರಿ ಸ್ಕೂಲ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.