ADVERTISEMENT

ಮೀಸಲಾತಿ ಪರಾಮರ್ಶಿಸಲು ಸಚಿವ ಸಂಪುಟ ಉಪ ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 14:17 IST
Last Updated 25 ನವೆಂಬರ್ 2020, 14:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಿಗೆ ನೀಡುತ್ತಿರುವ ಮೀಸಲಾತಿ ಕುರಿತು ಪರಾಮರ್ಶಿಸಲು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ.

ಡಿಸಿಎಂ ಗೋವಿಂದ ಎಂ.ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಯಿ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸಮಿತಿಯ ಸದಸ್ಯರನ್ನಾಗಿ ಸರ್ಕಾರ ನೇಮಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT