ADVERTISEMENT

ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ ಪ್ರಸಾದ್ ನೇಮಕ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 14:47 IST
Last Updated 5 ಆಗಸ್ಟ್ 2021, 14:47 IST
   

ಬೆಂಗಳೂರು: ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿಯವರ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

ಯಡಿಯೂರಪ್ಪಮುಖ್ಯಮಂತ್ರಿಯಾಗಿದ್ದಾಗಹೆಚ್ಚುವರಿಮುಖ್ಯಕಾರ್ಯದರ್ಶಿಯಾಗಿದ್ದಇ.ವಿ.ರಮಣರೆಡ್ಡಿ ಅವರನ್ನು ಕೈಗಾರಿಕೆ ಇಲಾಖೆಗೆವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.