ADVERTISEMENT

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಗಳ ನಿಶ್ಚಿತಾರ್ಥ: ರಾಜಕೀಯ ಗಣ್ಯರು ಭಾಗಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಫೆಬ್ರುವರಿ 2026, 10:18 IST
Last Updated 20 ಫೆಬ್ರುವರಿ 2026, 10:18 IST
<div class="paragraphs"><p>ಬಸವರಾಜ ಬೊಮ್ಮಾಯಿ ಮಗಳ ನಿಶ್ಚಿತಾರ್ಥದ ಸಮಾರಂಭದಲ್ಲಿ&nbsp;ರಾಜಕೀಯ ಗಣ್ಯರು ಭಾಗಿ</p></div>

ಬಸವರಾಜ ಬೊಮ್ಮಾಯಿ ಮಗಳ ನಿಶ್ಚಿತಾರ್ಥದ ಸಮಾರಂಭದಲ್ಲಿ ರಾಜಕೀಯ ಗಣ್ಯರು ಭಾಗಿ

ಚಿತ್ರ: ಇನ್‌ಸ್ಟಾಗ್ರಾಂ

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ, ಬಿಜೆ‍ಪಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರಿ ಅದಿತಿ ಬೊಮ್ಮಾಯಿ ಹಾಗೂ ರೋಷನ್ ಸುಧೀರ್ ಅವರ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿತು.

ADVERTISEMENT

ಬಸವರಾಜ ಬೊಮ್ಮಾಯಿ ಮಗಳ ನಿಶ್ಚಿತಾರ್ಥದ ಸಮಾರಂಭದಲ್ಲಿ ರಾಜಕೀಯ ಗಣ್ಯರು ಭಾಗಿ

ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರು ಆಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರಿ ಅದಿತಿ ಬೊಮ್ಮಾಯಿ ಹಾಗೂ ರೋಷನ್ ಸುಧೀರ್ ಅವರು ಕುಟುಂಬಸ್ಥರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ಮಗಳ ನಿಶ್ಚಿತಾರ್ಥದ ಸಮಾರಂಭದಲ್ಲಿ ರಾಜಕೀಯ ಗಣ್ಯರು ಭಾಗಿ

ಅದಿತಿ ಬೊಮ್ಮಾಯಿ ಹಾಗೂ ರೋಷನ್ ಸುಧೀರ್ ಅವರ ನಿಶ್ಚಿತಾರ್ಥದ ಸಮಾರಂಭಕ್ಕೆ ರಾಜಕೀಯ ಗಣ್ಯರು ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಬಸವರಾಜ ಬೊಮ್ಮಾಯಿ ಮಗಳ ನಿಶ್ಚಿತಾರ್ಥದ ಸಮಾರಂಭದಲ್ಲಿ ರಾಜಕೀಯ ಗಣ್ಯರು ಭಾಗಿ

ನಿನ್ನೆ (ಫೆ.19) ಬೆಂಗಳೂರಿನ ಜಯಮಹಲ್‌ ಮುಖ್ಯ ರಸ್ತೆಯಲ್ಲಿರುವ ಅರಮನೆ ಮೈದಾನದಲ್ಲಿರುವ ಚಾಮರ ವಜ್ರದಲ್ಲಿ ಈ ಜೋಡಿಯ ನಿಶ್ಚಿತಾರ್ಥದ ಸಮಾರಂಭ ನಡೆದಿದೆ.

ಬಸವರಾಜ ಬೊಮ್ಮಾಯಿ ಮಗಳ ನಿಶ್ಚಿತಾರ್ಥದ ಸಮಾರಂಭದಲ್ಲಿ ರಾಜಕೀಯ ಗಣ್ಯರು ಭಾಗಿ

ಈ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಂಸದ ಡಿ.ಕೆ ಸುರೇಶ್, ಸಚಿವ ಜಮೀರ್ ಅಹ್ಮದ್ ಖಾನ್, ಪ್ರತಾಪ್ ಸಿಂಹ, ಮುರುಗೇಶ್ ನಿರಾಣಿ, ಹೆಚ್‌.ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಈಶ್ವರ ಖಂಡ್ರೆ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಸಾಕಷ್ಟು ಗಣ್ಯರು ಆಗಮಿಸಿದ್ದರು.

ಬಸವರಾಜ ಬೊಮ್ಮಾಯಿ ಮಗಳ ನಿಶ್ಚಿತಾರ್ಥದ ಸಮಾರಂಭದಲ್ಲಿ ರಾಜಕೀಯ ಗಣ್ಯರು ಭಾಗಿ

ಇದೇ ಫೋಟೊಗಳನ್ನು ರಾಜಕೀಯ ನಾಯಕರು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ಮಗಳ ನಿಶ್ಚಿತಾರ್ಥದ ಸಮಾರಂಭದಲ್ಲಿ ರಾಜಕೀಯ ಗಣ್ಯರು ಭಾಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.