ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ದಿ ಎಸ್.ಎಂ. ಕೃಷ್ಣ ನಿಧನಕ್ಕೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿನ ಒಡನಾಡಿಗಳು, ಸಂಬಂಧಿಗಳು ಕಂಬನಿ ಮಿಡಿದಿದ್ದಾರೆ. ರಾಜ್ಯ, ದೇಶದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದರೂ, ಹುಟ್ಟೂರಿನಲ್ಲಿ ಮನೆಯ ಹಿರಿಯರಾಗಿ, ಊರಿನ ಮುಖಂಡರಾಗಿ, ಊರಿನವರ ಹಿತೈಷಿಯಾಗಿ ಅವರು ನಡೆದುಕೊಳ್ಳುತ್ತಿದ್ದ ರೀತಿಯನ್ನು ಸ್ಮರಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.