ADVERTISEMENT

ಮಾಜಿ ಶಾಸಕ ವೈ.ಎಸ್.ವಿ.ದತ್ತಗೆ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 10:08 IST
Last Updated 12 ಫೆಬ್ರುವರಿ 2026, 10:08 IST
<div class="paragraphs"><p>ವೈ.ಎಸ್.ವಿ.ದತ್ತ</p></div>

ವೈ.ಎಸ್.ವಿ.ದತ್ತ

   

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ‘ಶಾಂತವೇರಿ ಗೋಪಾಲಗೌಡ ಸಂಸ್ಕೃತಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹25 ಸಾವಿರ, ಪ್ರಶಸ್ತಿ ಪತ್ರ ಹಾಗೂ ಕಂಚಿನ ಫಲಕ ಒಳಗೊಂಡಿದೆ.

ADVERTISEMENT

ಮಾರ್ಚ್‌ 14ರಂದು ಸಂಜೆ 5 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.