ADVERTISEMENT

ಸುವರ್ಣ ವಿಧಾನಸೌಧದ ಆವರಣದಲ್ಲಿ ಚನ್ನಮ್ಮ, ರಾಯಣ್ಣ, ಪ್ರತಿಮೆಗೆ ಶಂಕುಸ್ಥಾಪನೆ

ಜಿಲ್ಲಾ, ತಾಲ್ಲೂಕು ಕೇಂದ್ರಕ್ಕೆ ಸಂಪರ್ಕ ಕಲ್ಪಿಸಲು ಪ್ರಸ್ತಾವ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 6:43 IST
Last Updated 29 ಡಿಸೆಂಬರ್ 2022, 6:43 IST
   

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಗುರುವಾರ ಗುದ್ದಲಿ ಪೂಜೆ ನಡೆಯಲಿದೆ.

ಬೆಳಿಗ್ಗೆ 10.15ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್ ಅವರು ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT