ADVERTISEMENT

ಬೆಂಗಳೂರಿನಲ್ಲಿ ಫ್ರೀ ಕಾಶ್ಮೀರ ನಾಮಫಲಕ ಹಿಡಿದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 8:36 IST
Last Updated 3 ಜೂನ್ 2020, 8:36 IST

ಬೆಂಗಳೂರಿನ ಮೌರ್ಯ ವೃತ್ತದ ಸಮೀಪ ಬುಧವಾರ ಏಳೆಂಟು ಮಂದಿಯ ತಂಡ ಫ್ರೀ ಕಾಶ್ಮೀರ ನಾಮಫಲಕ ಹಿಡಿದು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.