ADVERTISEMENT

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪೂರ್ಣ ‘ಕ್ಯಾರಿ ಓವರ್’- ಡಾ.ಸಿ.ಎನ್. ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 28 ಜನವರಿ 2022, 19:31 IST
Last Updated 28 ಜನವರಿ 2022, 19:31 IST
ಡಾ.ಸಿ.ಎನ್. ಅಶ್ವತ್ಥನಾರಾಯಣ
ಡಾ.ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: ಕೋವಿಡ್‌ ಕಾರಣಕ್ಕೆ 2021-22ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪೂರ್ಣ ‘ಕ್ಯಾರಿ ಓವರ್’ಗೆ ಅನುಮತಿ ನೀಡಲಾಗಿದೆ.

‘ಈ ಸಂಬಂಧ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಶುಕ್ರವಾರ ತಿಳಿಸಿದ್ದಾರೆ.

‘ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ ನಾಲ್ಕು ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ನೀಡುವ ಪದ್ಧತಿ ಇದೆ. ಕೊರೊನಾ ಸೋಂಕು ವ್ಯಾಪಕವಾಗಿದ್ದರಿಂದ ಈಗ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ.’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.