ಬೆಂಗಳೂರು:ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್ನ ಸಚಿವರಿಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಸೋಮವಾರ ಬೆಳಿಗ್ಗೆ ಉಪಾಹಾರ ಕೂಟ ಆಯೋಜಿಸಿದ್ದಾರೆ.
ನಗರದ ಅಶೋಕ ಹೋಟೆಲ್ನಲ್ಲಿ ಬೆಳಿಗ್ಗೆ 9 ಗಂಟೆಗೆ ಉಪಾಹಾರ ಕೂಟ ಆಯೋಜನೆಯಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್,ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಆಹ್ವಾನಿಸಲಾಗಿದೆ.
ಈ ಹಿಂದೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸಚಿವರಿಗೆ ಉಪಾಹಾರ ಕೂಟ ಆಯೋಜಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.