ಪಿಎಸ್‌ಐ ನೇಮಕಾತಿ ಅಕ್ರಮದಿಂದ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ಪ್ರಾಮಾಣಿಕ ಅಭ್ಯರ್ಥಿಗಳು. ಕಷ್ಟಪಟ್ಟು ಓದಿ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆದು ಆಯ್ಕೆಯಾಗಿದ್ದ ಅಭ್ಯರ್ಥಿಗಳು, ಪರೀಕ್ಷೆ ರದ್ದು ಪಡಿಸಿರುವ ಸರ್ಕಾರದ ನಿರ್ಧಾರದಿಂದ ಸಂಕಷ್ಟದಲ್ಲಿದ್ದಾರೆ. ಪ್ರಾಮಾಣಿಕರಿಗೆ ಕೆಲಸ ಕೊಡಿ ಎಂದು ಕೇಳುತ್ತಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.