ADVERTISEMENT

ಕಾರ್ನಾಡ ನಿಧನ ಹಿನ್ನೆಲೆ: ಇಂದು ಸರ್ಕಾರಿ ರಜೆ ಘೋಷಣೆ, ಮೂರು ದಿನ ಶೋಕಾಚರಣೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2019, 14:21 IST
Last Updated 10 ಜೂನ್ 2019, 14:21 IST
   

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ ಕಾರ್ನಾಡ ಅವರ ನಿಧನದ ಹಿನ್ನೆಲೆಯಲ್ಲಿ ಶೋಮವಾರ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಲ್ಲದೆ,ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ.ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿ ವತಿಯಿಂದ ಟ್ವೀಟ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT