ಅಹಿಂಸೆ ಎನ್ನಲು ನಾವೇನು ಮಹಾತ್ಮಾ ಗಾಂಧಿಗಳಲ್ಲ. ನಾಥುರಾಂ ಗೋಡ್ಸೆ ಬಂದರೆ ಮಾತ್ರ ಹಿಂದೂಗಳ ರಕ್ಷಣೆ ಸಾಧ್ಯ ಎಂದು ಬಿಜೆಪಿ ಮಾಜಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದಿದೆ ಎನ್ನಲಾದ ದಾಳಿ ಖಂಡಿಸಿ 'ದೇಶಭಕ್ತ ನಾಗರಿಕ ಸಂಘಟನೆ' ಬುಧವಾರ ಬಳ್ಳಾರಿ ಬಂದ್ ಗೆ ಕರೆ ನೀಡಿತ್ತು. ಈ ವೇಳೆ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.