ಬೆಂಗಳೂರು: ರಾಷ್ಟ್ರಪತಿ ಆಯ್ಕೆಗಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ವಿಧಾನಸೌಧದ ಮತಗಟ್ಟೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮೊದಲಿಗರಾಗಿ ಮತ ಚಲಾಯಿಸಿದರು.
ನಂತರ ಬಿಜೆಪಿ ಶಾಸಕರು ಸರದಿಯಲ್ಲಿ ಬಂದು ಮತ ಚಲಾಯಿಸುತ್ತಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಶಾಸಕ ಬಿ.ಎಸ್. ಯಡಿಯೂರಪ್ಪ ಜತೆಗೂಡಿ ಮತಗಟ್ಟೆಗೆ ತಲುಪಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.