ADVERTISEMENT

ಗೋವಿಂದರಾಜ್, ನಜೀರ್‌ ಅಹ್ಮದ್‌ ಸಿ.ಎಂ ರಾಜಕೀಯ ಕಾರ್ಯದರ್ಶಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2023, 14:07 IST
Last Updated 1 ಜೂನ್ 2023, 14:07 IST
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ   

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯರಾದ ಕೆ. ‌ಗೋವಿಂದರಾಜ್ ಮತ್ತು ನಜೀರ್‌ ಅಹ್ಮದ್‌ ಅವರನ್ನು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಅಲ್ಲದೆ, ಚುನಾವಣಾ ನೀತಿ ತಂತ್ರಜ್ಞ ಸುನೀಲ್‌ ಕನುಗೋಳು ಅವರನ್ನು ಮುಖ್ಯಮಂತ್ರಿ ಮುಖ್ಯ ಸಲಹೆಗಾರರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಈ ಮೂವರಿಗೂ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶ ತಿಳಿಸಲಾಗಿದೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.