ADVERTISEMENT

PHOTOS | 68 ಪರಿಸರ ಸ್ನೇಹಿ ವಾಹನಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಅಕ್ಟೋಬರ್ 2025, 15:23 IST
Last Updated 6 ಅಕ್ಟೋಬರ್ 2025, 15:23 IST
<div class="paragraphs"><p>68 ಪರಿಸರ ಸ್ನೇಹಿ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೋಮವಾರ) ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು.</p></div>

68 ಪರಿಸರ ಸ್ನೇಹಿ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೋಮವಾರ) ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು.

ಪರಿಸರ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಲಾಂಛನ ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಓಡಾಡಲು ಶೀಘ್ರದಲ್ಲಿಯೇ ಪರಿಸರ ಸ್ನೇಹಿ ವಿದ್ಯುತ್‌ ಚಾಲಿತ ಕಾರು ಒದಗಿಸಲಾಗುವುದು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ತಿಳಿಸಿದರು.

ADVERTISEMENT

ಪರಿಸರ ಸ್ನೇಹಿ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೋಮವಾರ) ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.