ಸಾಸ್ವೆಹಳ್ಳಿ (ಹೊನ್ನಾಳಿ): ಗ್ರಾಮದ ಹಾರ್ಡ್ವೇರ್ ಅಂಗಡಿ ಮಾಲೀಕ ಡಿ.ಎಂ. ವೀರಪ್ಪ (63) ಎಚ್1ಎನ್1ನಿಂದ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಕಳೆದ ತಿಂಗಳು ಚಿಕಿತ್ಸೆಗೆ ಮಣಿಪಾಲದ ಕಸ್ತೂರ ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.