ADVERTISEMENT

ಹಂಪಿ ಕನ್ನಡ ವಿವಿ ಕುಲಪತಿಯಾಗಿ ಸ.ಚಿ.ರಮೇಶ್‌

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2019, 9:31 IST
Last Updated 21 ಫೆಬ್ರುವರಿ 2019, 9:31 IST
   

ಹೊಸಪೇಟೆ: ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಸ.ಚಿ.ರಮೇಶ್ ನೇಮಕಗೊಂಡಿದ್ದಾರೆ.

ಈ ಕುರಿತು ರಾಜ್ಯಪಾಲರ ಕಚೇರಿ‌ ಅಧಿಕೃತ ಆದೇಶ ಹೊರಡಿಸಿದೆ. ಇದರೊಂದಿಗೆ ಮಲ್ಲಿಕಾ ಘಂಟಿ ಅವರ ಅವಧಿ ಕೊನೆಗೊಂಡಿದೆ. ಸತತ ಮೂರು ಸಲ ಘಂಟಿ ಅವರ ಅಧಿಕಾರದ ಅವಧಿ ವಿಸ್ತರಣೆಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT