ADVERTISEMENT

ಹಂಪಿ ಉತ್ಸವ: ಮಾರ್ಚ್‌ 2, 3ರಂದು

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2019, 18:20 IST
Last Updated 6 ಫೆಬ್ರುವರಿ 2019, 18:20 IST

ಬಳ್ಳಾರಿ: ಹಂಪಿ ಉತ್ಸವವನ್ನು ಮಾರ್ಚ್‌ 2 ಮತ್ತು 3ರಂದು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್‌ಪ್ರಸಾದ್ ಮನೋಹರ್ ತಿಳಿಸಿದ್ದಾರೆ.

ಇದಕ್ಕೆ, ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಡಿ.ಕೆ.ಶಿವಕುಮಾರ್ ಸಮ್ಮತಿಸಿದ್ದು, ಗುರುವಾರ (ಫೆ.7) ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿದ್ಧತಾ ಸಭೆ ಕರೆಯಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT