ADVERTISEMENT

ಹಣಮಂತ ಕೊಟಬಾಗಿ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 10:00 IST
Last Updated 4 ಡಿಸೆಂಬರ್ 2020, 10:00 IST
   

ಬೆಂಗಳೂರು: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ಬೆಳಗಾವಿ ಜಿಲ್ಲೆಯ ಕಿತ್ತೂರಿನ ಹಣಮಂತ ಕೊಟಬಾಗಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.