ADVERTISEMENT

ರಾಜ್ಯದಲ್ಲಿ ಗಂಡನಿಂದ ಹಿಂಸೆ: ಶೇ 115 ರಷ್ಟು ಏರಿಕೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 1:27 IST
Last Updated 14 ಡಿಸೆಂಬರ್ 2020, 1:27 IST
   
""

ಕರ್ನಾಟಕ ರಾಜ್ಯದಲ್ಲಿ ವಿವಾಹಿತ ಮಹಿಳೆಯರ ಮೇಲೆ ಗಂಡದಿರು ಎಸಗುವ ಹಿಂಸಾಚಾರವು 2015–16ಕ್ಕೆ ಹೋಲಿಸಿದರೆ 2019–20ರಲ್ಲಿ ಶೇ 115.5ರಷ್ಟು ಏರಿಕೆಯಾಗಿದೆ. ಕರ್ನಾಟಕ, ಅಸ್ಸಾಂ ಮತ್ತು ಮಹಾರಾಷ್ಟ್ರ ಹೊರತುಪಡಿಸಿ ಬೇರೆ ಎಲ್ಲಾ ರಾಜ್ಯಗಳಲ್ಲಿ ಇಂತಹ ಹಿಂಸಾಚಾರ ಇಳಿಕೆಯಾಗಿದೆ ಎಂಬ ಮಾಹಿತಿ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ 5ನೇ ಸುತ್ತಿನ ವರದಿಯಲ್ಲಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.