ಬೆಂಗಳೂರು: ದಕ್ಷಿಣ ಕೊರಿಯಾದ ಸೋಲ್‌ನಲ್ಲಿಯೂನಿವರ್ಸಲ್ ಪೀಸ್ ಫೌಂಡೇಶನ್ ಹಮ್ಮಿಕೊಂಡಿರುವ ಜಾಗತಿಕ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಪಾಲ್ಗೊಳ್ಳಲಿದ್ದಾರೆ.
ಸೋಮವಾರದಿಂದ ಇದೇ 5ರವರೆಗೆ ಸಮಾವೇಶ ನಡೆಯಲಿದ್ದು, ಭಾನುವಾರದೆಹಲಿಯಿಂದ ಸೋಲ್‌ಗೆ ತೆರಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.