ಏಪ್ರಿಲ್ 5ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳವರೆಗೆ ದೀಪ ಬೆಳಗುವ ಮೂಲಕ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಕೊರೊನಾ ವೈರಸ್ ವಿರುದ್ಧದ ಸಂಘಟಿತ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.