ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ (86) ಅವರು ಪ್ರಕೃತಿ ಚಿಕಿತ್ಸೆಗಾಗಿ ಕೇರಳಕ್ಕೆ ತೆರಳಿದ್ದಾರೆ.
10 ದಿನ ಕಲ್ಲಿಕೋಟೆಯ ಪ್ರಕೃತಿ ಚಿಕಿತ್ಸಾ ಕೇಂದ್ರವೊಂದರಲ್ಲಿ ಚಿಕಿತ್ಸೆ ಪಡೆಯುತ್ತ ಅಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ವಿಶ್ವಯೋಗದಿನಾಚರಣೆಯ ಸಂದರ್ಭದಲ್ಲಿ ಎಚ್.ಡಿ.ದೇವೇಗೌಡ ಅವರು ಯೋಗಾಸನ ನಿರತರಾಗಿದ್ದಚಿತ್ರಗಳು(ಪ್ರಜಾವಾಣಿ 2018ರ ಸಂಗ್ರಹ)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.