ಬೆಂಗಳೂರು: ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪನಾಯಕರನ್ನಾಗಿ ಶಾರದ ಪೂರ್ಯಾ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಸಂಬಂಧ ಜೆಡಿಎಸ್ನ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಪತ್ರ ಬರೆದಿದ್ದಾರೆ ಎಂದು ಈ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ವಿಧಾನಸಭೆಯಲ್ಲಿ ಪ್ರಕಟಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.