ಮಂಡ್ಯ: ಆಪ್ತ ಕಾರ್ಯದರ್ಶಿ ವಿವಾಹದ ಬೀಗರೂಟಕ್ಕೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಭಾನುವಾರ ಬಂದಿದ್ದ ಸಿ.ಎಂ ಕುಮಾರಸ್ವಾಮಿ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡರು.
‘ಮೇ 23ರಂದು ಮಾತನಾಡುವೆ’ ಎಂದಷ್ಟೇ ಹೇಳಿದರು. ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರವೇಶ ನಿರ್ಬಂಧಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.