
ಪ್ರಜಾವಾಣಿ ವಾರ್ತೆ
ನಿತಿನ್ ನಬೀನ್ ಭೇಟಿಯಾದ ಕುಮಾರಸ್ವಾಮಿ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ನಿತಿನ್ ನಬೀನ್ ಅವರನ್ನು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಚ್.ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಗುರುವಾರ ಭೇಟಿ ಮಾಡಿ ಚರ್ಚಿಸಿದರು.
ರಾಷ್ಟ್ರ ರಾಜಕಾರಣ ಸಹಿತ ಪ್ರಮುಖ ವಿಚಾರಗಳ ಬಗ್ಗೆ ಉಭಯ ನಾಯರಕರು ಮಾತುಕತೆ ನಡೆಸಿದರು.
ನಬೀನ್ ಅವರನ್ನು ಭೇಟಿಯಾಗಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.
ಕೋಲಾರ ಸಂಸದ ಮಲ್ಲೇಶ್ ಬಾಬು ಜೊತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.