ಬೆಂಗಳೂರು: ಇದೇ 15ರಂದು ನವದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.