
ಪ್ರಜಾವಾಣಿ ವಿಶೇಷನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಪದ್ಮನಾಭನಗರದಲ್ಲಿರುವ ಮನೆಯಲ್ಲಿ ಎಚ್.ಡಿ.ರೇವಣ್ಣ ವಾಸ್ತವ್ಯ ಹೂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.