
ಪ್ರಜಾವಾಣಿ ವಿಶೇಷಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.