ADVERTISEMENT

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿಯಲ್ಲಿ ಕಾಣದ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2019, 5:31 IST
Last Updated 22 ಡಿಸೆಂಬರ್ 2019, 5:31 IST
   

ಉಡುಪಿ: ಪೇಜಾವರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲಕೆಎಂಸಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಭಾನುವಾರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ವೈದ್ಯರು, 'ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಸುಧಾರಣೆ ಕಂಡುಬಂದಿಲ್ಲ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದ್ದು,ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ' ಎಂದು ತಿಳಿಸಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT