ADVERTISEMENT

Photos | ದಕ್ಷಿಣ ಕನ್ನಡ, ಕೊಡಗು ಸೇರಿ ರಾಜ್ಯದಾದ್ಯಂತ ಭಾರಿ ಮಳೆ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೊಡಗು ಜಿಲ್ಲೆಯ ಹಲವೆಡೆ ಭೂಕುಸಿತ ಉಂಟಾಗಿದ್ದು, ಭಾಗಮಂಡಲ ಬಹುತೇಕ ಜಲಾವೃತಗೊಂಡಿದೆ. ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಲ್ಕೊರೆತ ಉಂಟಾಗಿದೆ. ಉತ್ತರ ಕರ್ನಾಟಕದ ಹಲವೆಡೆಯೂ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 6:53 IST
Last Updated 7 ಆಗಸ್ಟ್ 2020, 6:53 IST
ಪಡುಬಿದ್ರೆ ಬೀಚ್
ಪಡುಬಿದ್ರೆ ಬೀಚ್   
ಪಡುಬಿದ್ರೆ ಬೀಚ್‌ಗೆ ಕಂದಾಯ ಸಚಿವ ಆರ್. ಅಶೋಕ್ ಭೇಟಿ
ಪಡುಬಿದ್ರೆ ಬೀಚ್
ಭಾಗಮಂಡಲ ಜಲಾವೃತಗೊಂಡಿರುವುದು
ಭಾಗಮಂಡಲ ಜಲಾವೃತಗೊಂಡಿರುವುದು
ಭಾಗಮಂಡಲ ಜಲಾವೃತಗೊಂಡಿರುವುದು
ಚಾರ್ಮಾಡಿ ಘಾಟಿಯಲ್ಲಿ ಉಂಟಾಗಿರುವ ಭೂಕುಸಿತ
ಚಾರ್ಮಾಡಿ ಘಾಟಿಯಲ್ಲಿ ಉಂಟಾಗಿರುವ ಭೂಕುಸಿತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.