ADVERTISEMENT

ಬೆಂಗಳೂರಿನಲ್ಲಿ ಗಾಳಿಯೊಂದಿಗೆ ಸುರಿದ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 24 ಮೇ 2020, 10:45 IST
Last Updated 24 ಮೇ 2020, 10:45 IST
ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಗಾಳಿಯೊಂದಿಗೆ ಸುರಿದ ಭಾರಿ ಮಳೆ
ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಗಾಳಿಯೊಂದಿಗೆ ಸುರಿದ ಭಾರಿ ಮಳೆ   

ಬೆಂಗಳೂರು: ನಗರದ ಹಲವೆಡೆ ಗಾಳಿ ಸಹಿತ ಧಾರಕಾರವಾಗಿ ಮಳೆ ಆಗುತ್ತಿದೆ.

ರಾಜಾಜಿನಗರ, ಮಲ್ಲೇಶ್ವರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್, ಪೀಣ್ಯ, ಬಸವನಗುಡಿ, ಆರ್.ಟಿ.ನಗರ, ಯಲಹಂಕ ಹಾಗೂ ವಿಧಾನಸೌಧ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಆರ್ಭಟ ಜೋರಾಗಿದೆ.

ಎಲ್ಲೆಡೆಯೂ ಮೋಡ ಕವಿದ ವಾತವರಣವಿತ್ತು. ಮಧ್ಯಾಹ್ನವೇ ಜೋರು ಮಳೆ ಶುರುವಾಗಿದೆ. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.