ADVERTISEMENT

Photos: ಉತ್ತರ ಕರ್ನಾಟಕದ ಹಲವೆಡೆ ಭಾರಿ ಮಳೆ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುರುವಾರ, ಶುಕ್ರವಾರ ಭಾರಿ ಮಳೆಯಾಗಿದೆ. ಹಲವೆಡೆ ಪ್ರವಾಹ ಪರಿಸ್ಥಿತಿಯೂ ಉಂಟಾಗಿದೆ.

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 9:10 IST
Last Updated 18 ಸೆಪ್ಟೆಂಬರ್ 2020, 9:10 IST
ಕಲಬುರ್ಗಿ ತಾಲ್ಲೂಕಿನ ಕೆರಿ ಭೋಸಗಾದ ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದು, ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ
ಕಲಬುರ್ಗಿ ತಾಲ್ಲೂಕಿನ ಕೆರಿ ಭೋಸಗಾದ ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದು, ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ   
ಬೀದರ್‌ನ ಜಿಲ್ಲಾ ನ್ಯಾಯಾಲಯದ ಮುಂಭಾಗದ ರಸ್ತೆ ಮೇಲೆ ಸಂಗ್ರಹವಾಗಿದ್ದ ಮಳೆ ನೀರು
ಯಾದಗಿರಿ ತಾಲ್ಲೂಕಿನ ಯರಗೋಳ ಸಮೀಪದ ಬಾಚವಾರ ಗ್ರಾಮದಲ್ಲಿ ಮಳೆಯಿಂದಾಗಿ ಯಾದಗಿರಿ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಮೇಲೆ ನೀರು ಹರಿಯುತ್ತಿದೆ
ಯಾದಗಿರಿ ತಾಲ್ಲೂಕಿನ ಯರಗೋಳ ಸಮೀಪದ ಚಾಮನಳ್ಳಿ ಗ್ರಾಮದ ರಸ್ತೆ ಮೇಲೆ ನೀರು ಹರಿಯುತ್ತಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.