ADVERTISEMENT

ಕರ್ನಾಟಕದಾದ್ಯಂತ ಮುಂದುವರಿದ ಭಾರಿ ಮಳೆ, ಪ್ರವಾಹ: ರಸ್ತೆಗಳು ಜಲಾವೃತ, ವಸತಿ ಪ್ರದೇಶಗಳಿಗೆ ನುಗ್ಗಿದ ನೀರು

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 8:35 IST
Last Updated 8 ಆಗಸ್ಟ್ 2020, 8:35 IST

ದಕ್ಷಿಣ ಕನ್ನಡ, ಯಾದಗಿರಿ, ಮೈಸೂರು ಸೇರಿದಂತೆ ಕರ್ನಾಟಕದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅನೇಕ ಕಡೆ ವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ, ಸೇತುವೆಗಳು ಮುಳುಗಡೆಯಾಗುವ ಅಪಾಯದಲ್ಲಿದೆ. ಜಲಾಶಯಗಳಿಂದ ನೀರು ಬಿಡಲಾಗುತ್ತಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.