ADVERTISEMENT

Video Story: ರಾಜ್ಯದಲ್ಲಿ ಮಳೆ ಅಬ್ಬರ- ‘ಸದ್ಯ ಸುಬ್ರಹ್ಮಣ್ಯಕ್ಕೆ ಬರಬೇಡಿ’

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 3:16 IST
Last Updated 3 ಆಗಸ್ಟ್ 2022, 3:16 IST

ರಾಜ್ಯದಲ್ಲಿ ವರುಣ ಮತ್ತೆ ಅಬ್ಬರಿಸಿದ್ದು ಹಲವು ಜಿಲ್ಲೆಗಳು ತತ್ತರಿಸಿ ಹೋಗಿವೆ. ದಕ್ಷಿಣ ಕನ್ನಡ, ಕುಕ್ಕೆ ಸುಬ್ರಹ್ಮಣ್ಯದಲ್ಲಿ 28.35 ಸೆಂಟಿ ಮೀಟರ್‌ ಮಳೆಯಾಗಿದ್ದು, ದೇವರ ದರ್ಶನಕ್ಕೆ ಬರುವ ಭಕ್ತರು ಸದ್ಯ ಭೇಟಿಯನ್ನು ಮುಂದೂಡಿ ಎಂದು ಜಿಲ್ಲಾಡಳಿತ ತಿಳಿಸಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT